3 ನೇ ಟೆಸ್ಟ್: 2 ನೇ ಇನ್ನಿಂಗ್ಸ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 247 ರನ್ ಗಳಿಸಿದ ಭಾರತ
ಕ್ರಿಕೆಟ್
3 ನೇ ಟೆಸ್ಟ್: 2 ನೇ ಇನ್ನಿಂಗ್ಸ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 247 ರನ್ ಗಳಿಸಿದ ಭಾರತ
ಜೋಹಾನ್ಸ್ ಬರ್ಗ್ ನಲ್ಲಿ ನಡೆಯುತ್ತಿರುವ ಭಾರತ-ದಕ್ಷಿಣ ಆಫ್ರಿಕಾ ನಡುವಿನ 3 ನೇ ಟೆಸ್ಟ್ ಪಂದ್ಯದಲ್ಲಿ ಭಾರತ 2 ನೇ ಇನ್ನಿಂಗ್ಸ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 247 ರನ್ ಗಳನ್ನು ಗಳಿಸಿದೆ.
ಜೋಹಾನ್ಸ್ ಬರ್ಗ್: ಜೋಹಾನ್ಸ್ ಬರ್ಗ್ ನಲ್ಲಿ ನಡೆಯುತ್ತಿರುವ ಭಾರತ-ದಕ್ಷಿಣ ಆಫ್ರಿಕಾ ನಡುವಿನ 3 ನೇ ಟೆಸ್ಟ್ ಪಂದ್ಯದಲ್ಲಿ ಭಾರತ 2 ನೇ ಇನ್ನಿಂಗ್ಸ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 247 ರನ್ ಗಳನ್ನು ಗಳಿಸಿದೆ.
ಇತ್ತೀಚಿನ ವರದಿ ಪ್ರಕಾರ ದಕ್ಷಿಣ ಆಫ್ರಿಕಾ 2 ನೇ ಇನ್ನಿಂಗ್ಸ್ ಪ್ರಾರಂಭಿಸಿದ್ದು, ಇನ್ನಿಂಗ್ಸ್ ಆರಂಭಿಸುತ್ತಿದ್ದಂತೆಯೇ 1 ವಿಕೆಟ್ ಕಳೆದುಕೊಂಡಿದೆ. ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 187 ರನ್ ಗಳಿಸಿತ್ತು, ದಕ್ಷಿಣ ಆಫ್ರಿಕಾ 194 ರನ್ ಗಳಿಸಿತ್ತು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ