ಹೌದು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಸೋಲಿನ ಬಳಿಕ ಟೀಂ ಇಂಡಿಯಾ ಆಟಗಾರರು ಮೋಜು, ಮಸ್ತಿ ಹಾಗೂ ಶಾಪಿಂಗ್ ನಲ್ಲಿ ತೊಡಗಿದ್ದಾರೆ. ಅಂತೆ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ತಮ್ಮ ಕುಟುಂಬದೊಂದಿಗೆ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ, ಪತ್ನಿ ಅನುಷ್ಕಾ ಶರ್ಮಾ ಜೊತೆ ಇಂಗ್ಲೆಂಡ್ ಬೀದಿಯಲ್ಲಿ ಸುತ್ತಿದ್ದಾರೆ.