ಬಾಲಿವುಡ್ ನಟಿ ಎಲಿ ಅವ್ರಾಮ್ ಜತೆ ಟೀಂ ಇಂಡಿಯಾ ಆಟಗಾರ ಹಾರ್ದಿಕ್ ಪಾಂಡ್ಯ ಡೇಟಿಂಗ್?

ಬಾಲಿವುಡ್ ನಟಿ ಎಲಿ ಅವ್ರಾಮ್ ಜತೆ ಟೀಂ ಇಂಡಿಯಾದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಡೇಟಿಂಗ್ ಮಾಡುತ್ತಿದ್ದಾರೆ ಅನ್ನುವ ಸುದ್ದಿ ಹರಿಹಾಡುತ್ತಿದೆ...
ಹಾರ್ದಿಕ್ ಪಾಂಡ್ಯ-ಎಲಿ ಅವ್ರಾಮ್
ಹಾರ್ದಿಕ್ ಪಾಂಡ್ಯ-ಎಲಿ ಅವ್ರಾಮ್
ನವದೆಹಲಿ: ಬಾಲಿವುಡ್ ನಟಿ ಎಲಿ ಅವ್ರಾಮ್ ಜತೆ ಟೀಂ ಇಂಡಿಯಾದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಡೇಟಿಂಗ್ ಮಾಡುತ್ತಿದ್ದಾರೆ ಅನ್ನುವ ಸುದ್ದಿ ಹರಿಹಾಡುತ್ತಿದೆ. 
ಮಾರ್ಚ್ 5ರಂದು ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಏರ್ ಪೋರ್ಟ್ ಗೆ ಕಾರ್ ನಲ್ಲಿ ಎಲಿ ಅವ್ರಾಮ್ ಡ್ರಾಪ್ ನೀಡಿದ್ದರು. ಇದನ್ನು ನೋಡಿದ ಅಭಿಮಾನಿಗಳು ಫೋಟೋ ಕ್ಲಿಕ್ಕಿಸಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. 
ಇದಕ್ಕೂ ಮುನ್ನ ಹಾರ್ದಿಕ್ ಪಾಂಡ್ಯ ಸಹೋದರ ಕೃಣಾಲ್ ಪಾಂಡ್ಯ ವಿವಾಹದಲ್ಲಿಯೂ ಎಲಿ ಕಾಣಿಸಿಕೊಂಡಿದ್ದರು. ಇದು ಸಹಜವಾಗಿಯೇ ಇಬ್ಬರ ನಡುವೆ ಏನೋ ಇದೆ ಎಂಬ ಊಹೆಗಳಿಗೆ ಕಾರಣವಾಗಿದೆ. 
ಅವ್ರಾಮ್ ಹಿಂದಿ ಬಿಗ್ ಬಾಸ್ ಸೇರದಂತೆ ಅನೇಕ ರಿಯಾಲಿಟಿ ಶೋನಲ್ಲಿ ಅಭಿನಯಿಸಿದ್ದಾರೆ. ಹಿಂದಿ, ತಮಿಳು ಮತ್ತು ಕನ್ನಡ ಚಿತ್ರದಲ್ಲಿಯೂ ಎಲ್ಲಿ ಅಭಿನಯಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com