ತಪ್ಪಿದ ದುರಂತ: ಜಿಮ್ನಲ್ಲಿ ಗಾಯಗೊಂಡ ಮಿಚೆಲ್ ತಲೆಗೆ 16 ಸ್ಟಿಚ್!

ಆಸ್ಟ್ರೇಲಿಯಾದ ವೇಗಿ ಮಿಚೆಲ್ ಜಾನ್ಸನ್ ಜಿಮ್ ನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವೇಳೆ ತಲೆಗೆ ಗಂಭೀರ ಗಾಯ ಮಾಡಿಕೊಂಡಿದ್ದಾರೆ...
ಮಿಚೆಲ್ ಜಾನ್ಸನ್
ಮಿಚೆಲ್ ಜಾನ್ಸನ್
ಸಿಡ್ನಿ: ಆಸ್ಟ್ರೇಲಿಯಾದ ವೇಗಿ ಮಿಚೆಲ್ ಜಾನ್ಸನ್ ಜಿಮ್ ನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವೇಳೆ ತಲೆಗೆ ಗಂಭೀರ ಗಾಯ ಮಾಡಿಕೊಂಡಿದ್ದಾರೆ. 
ತಲೆಗೆ ಗಾಯವಾಗಿದ್ದರಿಂದ 16 ಸ್ಟಿಚ್ ಹಾಕಲಾಗಿದೆ. ಈ ವಿಷಯವನ್ನು ಸ್ವತಃ ಜಾನ್ಸನ್ ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. 
ಇನ್ನು ಈ ಬಗ್ಗೆ ಜಾನ್ಸನ್ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಪ್ರಕಟಿಸುತ್ತಿದ್ದಂತೆ ಅಭಿಮಾನಿಗಳು ಭಾವನಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ. 
ಮಿಚೆಲ್ ಜಾನ್ಸನ್ ಆಸ್ಟ್ರೇಲಿಯಾ ಪರ 73 ಟೆಸ್ಟ್, 153 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಇನ್ನು ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಹನ್ನೊಂದರ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್(ಕೆಕೆಆರ್) ತಂಡದ ಪರ ಆಡಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com