ರಾಜಸ್ತಾನ ರಾಯಲ್ಸ್ ತಂಡದ ನಾಯಕ್ವ ಕಳೆದುಕೊಂಡ ಸ್ಮಿತ್, ರೆಹಾನೆಗೆ ಹೊಣೆಗಾರಿಕೆ

ದಕ್ಷಿಣ ಆಫ್ರಿಕಾ-ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಪಂದ್ಯದಲ್ಲಿ ಚೆಂಡನ್ನು ವಿರೂಪಗೊಳಿಸಿದ್ದನ್ನು ಒಪ್ಪಿಕೊಂಡಿರುವ ಆಸ್ಟ್ರೇಲಿಯಾ ತಂಡದ ನಾಯಕ ಸ್ಮಿತ್ ಈಗ ರಾಜಸ್ಥಾನ ರಾಯಲ್ಸ್ ತಂಡದ ನಾಯಕತ್ವವವನ್ನೂ
ಸ್ಟೀವ್ ಸ್ಮಿತ್
ಸ್ಟೀವ್ ಸ್ಮಿತ್
ನವದೆಹಲಿ: ದಕ್ಷಿಣ ಆಫ್ರಿಕಾ-ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಪಂದ್ಯದಲ್ಲಿ ಚೆಂಡನ್ನು ವಿರೂಪಗೊಳಿಸಿದ್ದನ್ನು ಒಪ್ಪಿಕೊಂಡಿರುವ ಆಸ್ಟ್ರೇಲಿಯಾ ತಂಡದ ನಾಯಕ ಸ್ಮಿತ್ ಈಗ ರಾಜಸ್ಥಾನ ರಾಯಲ್ಸ್ ತಂಡದ ನಾಯಕತ್ವವವನ್ನೂ ಕಳೆದುಕೊಂಡಿದ್ದಾರೆ. 
ಐಪಿಎಲ್ ಟೂರ್ನಿಗೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಸ್ಮಿತ್ ನಾಯಕತ್ವ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ರೆಹಾನೆಗೆ ತಂಡದ ನಾಯಕತ್ವದ ಜವಾಬ್ದಾರಿ ನೀಡಲಾಗಿದೆ. ಚೆಂಡನ್ನು ವಿರೂಪಗೊಳಿಸಿದ ಹಿನ್ನೆಲೆಯಲ್ಲಿ ಸ್ಮಿತ್ ಗೆ ಒಂದು ಟೆಸ್ಟ್ ಗೆ ನಿರ್ಬಂಧ ಹಾಗೂ ಇಡೀ ಪಂದ್ಯದ ಸಂಭಾವನೆಯನ್ನು ಕಡಿತಗೊಳಿಸಲಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com