ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಫ್ಗಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಹಾಗೂ ಐರ್ಲೆಂಡ್ ವಿರುದ್ಧದ ಟಿ20 ಸರಣಿ ಮತ್ತು ಇಂಗ್ಲೆಂಡ್ ವಿರುದ್ಧದ ಏಕ ದಿನ ಪಂದ್ಯಗಳಿಗೆ ಮಂಗಳವಾರ ಭಾರತ ತಂಡವನ್ನು ಪ್ರಕಟಿಸಿದೆ.
ಅಫ್ಗಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದ ಸಾರಥ್ಯವನ್ನು ಅಜಿಂಕ್ಯ ರಹಾನೆ ಅವರಿಗೆ ನೀಡಲಾಗಿದ್ದು. ನಾಯಕ ವಿರಾಟ್ ಕೊಹ್ಲಿ ವಿಶ್ರಾಂತಿ ನೀಡಲಾಗಿತೆ. ಅಲ್ಲದೆ ಅಂಬಾಟಿ ರಾಯುಡುಗೆ ಸ್ಥಾನ ನೀಡಲಾಗಿದೆ.
ಅಫ್ಗಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ