ಐಪಿಎಲ್ 2018: ವಾಂಖೆಡೆಯಲ್ಲಿ ಬಟ್ಲರ್ ಬಿರುಸಿನ ಆಟ; ಮುಂಬೈ ಗೆ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋಲು

ವಾಖೆಡೆ ಕ್ರೀಡಾಂಗಣದಲ್ಲಿ ಮೇ.13 ರಂದು ನಡೆದ ರಾಜಸ್ಥಾನ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡ ಮುಂಬೈ ವಿರುದ್ಧ ಗೆದ್ದಿದೆ.
ಐಪಿಎಲ್2018: ವಾಂಖೆಡೆಯಲ್ಲಿ ಬಟ್ಲರ್ ಬಿರುಸಿನ ಆಟ: ಮುಂಬೈ ಗೆ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋಲು
ಐಪಿಎಲ್2018: ವಾಂಖೆಡೆಯಲ್ಲಿ ಬಟ್ಲರ್ ಬಿರುಸಿನ ಆಟ: ಮುಂಬೈ ಗೆ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋಲು
Updated on: 
ವಾಖೆಡೆ ಕ್ರೀಡಾಂಗಣದಲ್ಲಿ ಮೇ.13 ರಂದು ನಡೆದ ರಾಜಸ್ಥಾನ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡ ಮುಂಬೈ ವಿರುದ್ಧ ಗೆದ್ದಿದೆ. 
ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡ ನಿಗದಿತ 20 ಓವರ್ ಗಳಿಗೆ 6 ವಿಕೆಟ್ ನಷ್ಟಕ್ಕೆ 168 ರ ಸಾಧಾರಣ ರನ್ ದಾಖಲಿಸಿತು. ಮುಂಬೈ ನೀಡಿದ ಸಾಧಾರಣ ರನ್ ಮೊತ್ತವನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡ 17.6 ಓವರ್ ಗಳಿಗೆ 3 ವಿಕೆಟ್ ಕಳೆದುಕೊಂಡು 171 ರನ್ ಗಳಿಸುವ ಮೂಲಕ ಗೆಲುವನ್ನು ತನ್ನದಾಗಿಸಿಕೊಂಡಿದೆ. 
ನಿರ್ಣಾಯಕ ಪಂದ್ಯದಲ್ಲಿ ರಾಜಸ್ಥಾನ್ ಪರ ಆರಂಭಿಕ ಆಟಗಾರನಾಗಿ ಕ್ರೀಸ್ ಗೆ ಇಳಿದ ಬಟ್ಲರ್ ಬಿರುಸಿನ ಆಟ ಪ್ರದರ್ಶಿಸಿ 94 ರನ್ ಗಳಿಸಿ ತಂಡದ ಗೆಲುವಿಗೆ ಸಹಕಾರಿಯಾದರು. ಅಷ್ಟೇ ಅಲ್ಲದೇ ಈ ಪಂದ್ಯದಲ್ಲಿ 94 ರನ್ ಗಳಿಸುವ ಮೂಲಕ ಸತತ 5 ಅರ್ಧಶತಕಗಳನ್ನು ಗಳಿಸಿದ ದಾಖಲೆಯನ್ನೂ ನಿರ್ಮಿಸಿದರು. ಈ ಪಂದ್ಯವನ್ನು ಗೆಲುವ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡದ ಪ್ಲೇ ಆಫ್ ಹಾದಿ ಸುಗಮವಾದಂತಾಗಿದೆ. ಸ್ಕೋರ್ ವಿವರ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

X
Kannada Prabha
www.kannadaprabha.com