ಪ್ರಧಾನಿ ಮೋದಿ, ಅನುಷ್ಕಾಗೆ ಫಿಟ್ ನೆಸ್ ಚಾಲೆಂಜ್ ಹಾಕಿದ ವಿರಾಟ್ ಕೊಹ್ಲಿ!

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಪ್ರಧಾನಿ ಮೋದಿ, ಕ್ರಿಕೆಟಿಗ ಮಹೇಂದ್ರಸಿಂಗ್ ಧೋನಿ ಹಾಗೂ ತನ್ನ ಪತ್ನಿ, ನಟಿ ಅನುಷ್ಕಾ ಶರ್ಮಾಗೆ ಫಿಟ್ ನೆಸ್ ಚಾಲೆಂಜ್ ನೀಡಿದ್ದಾರೆ.
ಪ್ರಧಾನಿ ಮೋದಿ, ಅನುಷ್ಕಾಗೆ ಫಿಟ್ ನೆಸ್ ಚಾಲೆಂಜ್ ಹಾಕಿದ ವಿರಾಟ್ ಕೊಹ್ಲಿ!
ಪ್ರಧಾನಿ ಮೋದಿ, ಅನುಷ್ಕಾಗೆ ಫಿಟ್ ನೆಸ್ ಚಾಲೆಂಜ್ ಹಾಕಿದ ವಿರಾಟ್ ಕೊಹ್ಲಿ!
ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಪ್ರಧಾನಿ ಮೋದಿ, ಕ್ರಿಕೆಟಿಗ ಮಹೇಂದ್ರಸಿಂಗ್ ಧೋನಿ ಹಾಗೂ ತನ್ನ ಪತ್ನಿ, ನಟಿ ಅನುಷ್ಕಾ ಶರ್ಮಾಗೆ ಫಿಟ್ ನೆಸ್ ಚಾಲೆಂಜ್ ನೀಡಿದ್ದಾರೆ.
"’ನಾನು ಫಿಟ್ ಆದ್ರೆ ದೇಶ ಫಿಟ್ (HumFitTohIndiaFi) ಕ್ಯಾಂಪೇನ್ ನ ಮೂಲಕ ಅವರು ಈ ಚಾಲೆಂಜ್ ನೀಡಿದ್ದಾರೆ ಎಂದು ಭಾರತ ಸರ್ಕಾರದ ಯುವಜನ ಹಾಗೂ ಕ್ರೀಡಾ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಹೇಳಿದ್ದಾರೆ.
ತಮ್ಮ ಟ್ವಿಟ್ಟರ್ ನಲ್ಲಿ ರಾಥೋಡ್ ಪೋಸ್ಟ್ ಮಾಡಿದ ವಿಡಿಯೋದಲ್ಲಿ  ತಮ್ಮ "ಫಿಟ್ನೆಸ್ ಮಂತ್ರ" ದ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಜತೆಗೆ ಮೋದಿ ಅವರು ತಮ್ಮ ದೇಹವನ್ನು ಫಿಟ್ ಆಗಿಟ್ಟುಕೊಂಡಿದ್ದು ಇದರ ಕಾರಣಕ್ಕೆ ನಮಗೆಲ್ಲಾ ಸ್ಪೂರ್ತಿಯಾಗಿದ್ದಾರೆ ಎಂದಿದ್ದಾರೆ.
ಇದೇ ವೇಳೆ ರಾಥೋಡ್ ವಿರಾಟ್ ಕೊಹ್ಲಿ, ಸೈನಾ ನೆಹ್ವಾಲ್, ಹೃತಿಕ್ ರೋಷನ್ ಗೆ ಫಿಟ್ ನೆಸ್ ಚಾಲೆಂಜ್ ನಿಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com