ವಿಡಿಯೋ: ಬೌಂಡರಿ ಗೆರೆಯಲ್ಲಿ ಕೇದಾರ್ ಜಾದವ್ ಅದ್ಭುತ ಕ್ಯಾಚ್‌ಗೆ ಪ್ರೇಕ್ಷಕರು ಫಿದಾ!

ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಐದನೇ ಏಕದಿನ ಪಂದ್ಯದಲ್ಲಿ ಕೇದಾರ್ ಜಾದವ್ ಬೌಂಡರಿ ಗೆರೆಯಲ್ಲಿ ಅದ್ಭುತ ಕ್ಯಾಚ್ ಹಿಡಿದಿದ್ದಾರೆ...
ಕೇದಾರ್ ಜಾದವ್
ಕೇದಾರ್ ಜಾದವ್
Updated on
ತಿರುವನಂತಪುರ: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಐದನೇ ಏಕದಿನ ಪಂದ್ಯದಲ್ಲಿ ಕೇದಾರ್ ಜಾದವ್ ಬೌಂಡರಿ ಗೆರೆಯಲ್ಲಿ ಅದ್ಭುತ ಕ್ಯಾಚ್ ಹಿಡಿದಿದ್ದಾರೆ.
ವೆಸ್ಟ್ ಇಂಡೀಸ್ ಬ್ಯಾಟ್ಸ್ ಮನ್ ರೋಚ್ ರವೀಂದ್ರ ಜಡೇಜಾ ಎಸೆತವನ್ನು ಸಿಕ್ಸರ್ ಬಾರಿಸಲು ಮುಂದಾದರೂ ಈ ವೇಳೆ ಬೌಂಡರಿ ಗೆರೆಯಲ್ಲಿದ್ದ ಜಾದವ್ ಜಿಗಿದು ಅದ್ಭುತವಾಗಿ ಕ್ಯಾಚ್ ಹಿಡಿದಿದ್ದಾರೆ. 
ಕೇರಳದ ಗ್ರೀನ್ ಫೀಲ್ಡ್ ಕ್ರೀಡಾಂಗಣದಲ್ಲಿ ನಡೆದ ಸರಣಿ ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ 9 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿ 3-1 ಅಂತರದಿಂದ ಸರಣಿ ಕೈವಶ ಮಾಡಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com