ನವದೆಹಲಿ: ಟೀಂ ಇಂಡಿಯಾದ ಸಾರ್ವಕಾಲಿಕ ಶ್ರೇಷ್ಠ ಲೆಗ್ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರು 1999ರಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದ ಇನ್ನಿಂಗ್ಸ್ ಒಂದರಲ್ಲಿ ಎಲ್ಲಾ 10 ವಿಕೆಟ್ ಪಡೆದು ವಿಶ್ವದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು 19 ವರ್ಷದ ಯುವ ಕ್ರಿಕೆಟಿಗರ ಸರಿಗಟ್ಟಿದ್ದಾರೆ.