ವಿಂಡೀಸ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ತಂಡ ಪ್ರಕಟ, ರಾಹುಲ್, ಮನೀಷ್ ಬಳಸಿಕೊಳ್ತಾರಾ ಚಾನ್ಸ್!

ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಮೊದಲ ಪಂದ್ಯ ಈಡನ್ ಗಾರ್ಡನ್ ನಲ್ಲಿ ನಡೆಯಲಿರುವ ಪಂದ್ಯಕ್ಕೆ ಆಡುವ 12ರ ಬಳಗವನ್ನು ಟೀಂ ಇಂಡಿಯಾ ಪ್ರಕಟಿಸಿದೆ...
ರೋಹಿತ್-ರಾಹುಲ್
ರೋಹಿತ್-ರಾಹುಲ್
Updated on: 
ನವದೆಹಲಿ: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಮೊದಲ ಪಂದ್ಯ ಈಡನ್ ಗಾರ್ಡನ್ ನಲ್ಲಿ ನಡೆಯಲಿರುವ ಪಂದ್ಯಕ್ಕೆ ಆಡುವ 12ರ ಬಳಗವನ್ನು ಟೀಂ ಇಂಡಿಯಾ ಪ್ರಕಟಿಸಿದೆ. 
ಇದೇ ಮೊದಲ ಬಾರಿಗೆ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಇಲ್ಲದೆ ಟೀಂ ಇಂಡಿಯಾ ಪಂದ್ಯವನ್ನಾಡಲಿದೆ. ಅಂತಿಮ 12ರ ಪಟ್ಟಿಯಲ್ಲಿ ಕೃನಾಲ್ ಪಾಂಡ್ಯ ಹಾಗೂ ಸಮೀರ್ ಖಲೀಲ್ ಅವರನ್ನು ಆಯ್ಕೆ ಸಮಿತಿ ಆಯ್ಕೆ ಮಾಡಿದೆ. 
ಟೀ ಇಂಡಿಯಾ 12ರ ಬಳಗ
ರೋಹಿತ್ ಶರ್ಮಾ(ನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ರಿಷಭ್ ಪಂತ್(ಕೀಪರ್), ಮನೀಷ್ ಪಾಂಡೆ, ದಿನೇಶ್ ಕಾರ್ತಿಕ್, ಕೃನಾಲ್ ಪಾಂಡ್ಯ, ಕುಲ್ದೀಪ್ ಯಾದವ್, ಭುವನೇಶ್ವರ್ ಕುಮಾರ್, ಜಸ್ ಪ್ರೀತ್ ಬುಮ್ರಾ, ಖಲೀಲ್ ಅಹ್ಮದ್, ಯಜುವೇಂದ್ರ ಚಹಾಲ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com