ಮೊದಲ ಟಿ20 ಪಂದ್ಯ: ವೆಸ್ಟ್‌ ಇಂಡೀಸ್‌ಗೆ ಆರಂಭಿಕ ಆಘಾತ, 28 ರನ್‍ಗೆ 3 ವಿಕೆಟ್ ಪತನ

ವೆಸ್ಟ್ ಇಂಡೀಸ್ ಹಾಗೂ ಟೀಂ ಇಂಡಿಯಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಸೋತ ವೆಸ್ಟ್ ಇಂಡೀಸ್ ಬ್ಯಾಟಿಂಗ್ ಮಾಡುತ್ತಿದೆ...
ಟೀಂ ಇಂಡಿಯಾ
ಟೀಂ ಇಂಡಿಯಾ
ಕೋಲ್ಕತ್ತಾ: ವೆಸ್ಟ್ ಇಂಡೀಸ್ ಹಾಗೂ ಟೀಂ ಇಂಡಿಯಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಸೋತ ವೆಸ್ಟ್ ಇಂಡೀಸ್ ಬ್ಯಾಟಿಂಗ್ ಮಾಡುತ್ತಿದೆ. 
ಕೋಲ್ಕತ್ತಾದ ಈಡೆನ್ ಗಾರ್ಡನ್ ನಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಬ್ಯಾಟಿಂಗ್ ಮಾಡುತ್ತಿದ್ದು ಆರಂಭಿಕ ಆಘಾತ ಎದುರಾಗಿದೆ. ರಾಮ್ದಿನ್ 2 ರನ್ ಗಳಿಸಿ ಔಟಾಗಿದ್ದಾರೆ. 
ವೆಸ್ಟ್ ಇಂಡೀಸ್ ಪರ ಆರಂಭಿಕರಾಗಿ ಕಣಕ್ಕಿಳಿದ ಹೋಪ್ 14 ರನ್  ಹಾಗೂ ಹೆಟ್ಮರ್ 10 ರನ್ ಗಳಿಸಿ ಔಟಾದರು.
ಭಾರತ ಪರ ಉಮೇಶ್ ಯಾದವ್, ಬುಮ್ರಾ ತಲಾ ಒಂದು ವಿಕೆಟ್ ಪಡೆದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com