
ಪಂಜಾಬ್: ಐಪಿಎಲ್ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಸ್ಟಾರ್ ಆಟಗಾರ ಹರ್ಭಜನ್ ಸಿಂಗ್ ಅವರನ್ನು ಉಳಿಸಿಕೊಂಡಿರುವುದಾಗಿ ನಿನ್ನೆಯಷ್ಟೇ ಬಹಿರಂಗಪಡಿಸಿದೆ.
ಐಪಿಎಲ್ ಇತಿಹಾಸದಲ್ಲಿ ಯಶಸ್ವಿ ತಂಡಗಳಲ್ಲಿ ಒಂದಾದ ಚೆನ್ನೈ ಸೂಪರ್ ಕಿಂಗ್ಸ್ ನಲ್ಲಿ ಉಳಿಸಿಕೊಂಡಿರುವುದಕ್ಕೆ ಹಿರಿಯ ಟೀಂ ಇಂಡಿಯಾ ಆಟಗಾರ ಹರ್ಭಜನ್ ಸಿಂಗ್ ಟ್ವೀಟರ್ ನಲ್ಲಿ ಅತ್ಯುತ್ಸಾಹವನ್ನು ಹಂಚಿಕೊಂಡಿದ್ದಾರೆ.
Advertisement