ಇನ್ನು ಪಂದ್ಯ ಮುಕ್ತಾಯದ ಬಳಿಕ ಟ್ವೀಟ್ ಮಾಡಿದ ವಿರೇಂದ್ರ ಸೆಹ್ವಾಗ್ ತಮ್ಮ ಎಂದಿನ ಶೈಲಿಯಂತೇ ಟ್ವೀಟ್ ಮಾಡಿದ್ದು, ಟೀಂ ಇಂಡಿಯಾ ಆಸ್ಟ್ರೇಲಿಯಾ ತಂಡಕ್ಕಿಂತಲೂ ಹೆಚ್ಚು ರನ್ಗಳಿಕೆ ಮಾಡಿದ್ರೂ ಸೋಲು ಕಾಣುವಂತಾಯಿತು. ಆಸೀಸ್ ರನ್ ಮೇಲೆ ಹೆಚ್ಚುವರಿಯಾಗಿ GST ಅಳವಡಿಕೆ ಮಾಡಲಾಗಿತ್ತು ಎಂದು ಹಾಸ್ಯ ಮಾಡಿದ್ದಾರೆ. ಇದೇ ವೇಳೆ ಟೀಂ ಇಂಡಿಯಾ ಬ್ಯಾಟಿಂಗ್ ವೈಖರಿಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಸೆಹ್ವಾಗ್ ರ ಈ ಟ್ವೀಟ್ ಇದೀಗ ವೈರಲ್ ಆಗುತ್ತಿದೆ.