4 ದಿನಗಳ ಈ ಪಂದ್ಯದ ಮೊದಲ ದಿನದಾಟದ ವೇಳೆ ಕೆಎಲ್ ರಾಹುಲ್ ಔಟ್ ಆದ ಪರಿಗೆ ಸಂಜಯ್ ಬಂಗಾರ್ ತೀವ್ರ ಅಸಮಾಧಾನ ಗೊಂಡಿದ್ದಾರೆ. ದಿನದಾಟದ ಅಂತ್ಯದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಂಗಾರ್ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದು, 'ಕೆಎಸ್ ರಾಹುಲ್ ಔಟ್ ಆಗಲು ಹೊಸ ಹೊಸ ದಾರಿಗಳನ್ನು ಹುಡುಕುತ್ತಿರುತ್ತಾರೆ ಎಂದು ಆಸಮಾಧಾನ ವ್ಯಕ್ತಪಡಿಸಿದ್ದಾರೆ.