ವಿಂಡೀಸರ ವಿರುದ್ಧ ಕೊಹ್ಲಿ ಶತಕ, 24ನೇ ಶತಕ ಸಿಡಿಸಿ ಗಂಗೂಲಿ, ಧೋನಿ ದಾಖಲೆ ಮುರಿದ 'ವಿರಾಟ್'!

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ನಲ್ಲಿ 24ನೇ ಶತಕ ಸಿಡಿಸುವ ಮೂಲಕ ದಾಖಲೆ ಬರೆದಿದ್ದಾರೆ...
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
Updated on: 
ರಾಜಕೋಟ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ನಲ್ಲಿ 24ನೇ ಶತಕ ಸಿಡಿಸುವ ಮೂಲಕ ದಾಖಲೆ ಬರೆದಿದ್ದಾರೆ. 
ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟಾಸ್ ಗೆದ್ದು ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿದ್ದು ಟೀಂ ಇಂಡಿಯಾ ಪರ ವಿರಾಟ್ ಕೊಹ್ಲಿ ಶತಕ ಸಿಡಿಸಿ ಆಡುತ್ತಿದ್ದಾರೆ. 
ವಿರಾಟ್ ಕೊಹ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸಿಡಿಸಿದ 2ನೇ ಶತಕ ಇದಾಗಿದ್ದು ಇನ್ನು ನಾಯಕನಾಗಿ 17ನೇ ಶತಕ ಸಿಡಿಸಿದ ಆಟಗಾರನಾಗಿ ಕೊಹ್ಲಿ ಹೊರಹೊಮ್ಮಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com