ಕಳೆದ ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ನೀಡಿದ ಹಲವು ಆಟಾಗರರನ್ನು ಒಪ್ಪಂದಿಂದ ಬಿಡುಗಡೆ ಮಾಡಲು ಫ್ರಾಂಚೈಸಿಗಳು ಮುಂದಾಗಿದ್ದು, ಈ ಪೈಕಿ ಡೆಲ್ಲಿ ಡೇರ್ಡೆವಿಲ್ಸ್ ತಂಡ ಗೌತಮ್ ಗಂಭೀರ್ ಕೈಬಿಡುವ ಸಾಧ್ಯತೆ ಇದೆ. ಕಳೆದ ಆವೃತ್ತಿಯಲ್ಲಿ ಗಂಭೀರ್ ಟೂರ್ನಿ ನಡುವೆ ನಾಯಕತ್ವದಿಂದ ಕೆಳಗಿಳಿದಿದ್ದರು. ಅಂತೆಯೇ ಅವರ ಪ್ರದರ್ಶನ ಕೂಡ ಹೇಳಿಕೊಳ್ಳುವ ರೀತಿಯಲ್ಲಿರಲಿಲ್ಲ. ಹೀಗಾಗಿ ಈ ಬಾರಿ ಗಂಭೀರ್ ರನ್ನು ಡೆಲ್ಲಿ ತಂಡ ಬಿಟ್ಟುಕೊಡುವ ಸಾಧ್ಯತೆ ಇದೆ.