ಅಲ್ ಜಜೀರಾ ವರದಿ ಮಾಡಿರುವಂತೆ 2010, 2011 ಮತ್ತು 2012ರಲ್ಲಿ ಭಾರತ, ಪಾಕಿಸ್ತಾನ, ಆಸ್ಚ್ರೇಲಿಯಾ, ಇಂಗ್ಲೆಂಡ್, ಜಿಂಬಾಬ್ವೆ, ನೆದರ್ಲೆಂಡ್, ಕೀನ್ಯಾ, ಬಾಂಗ್ಲಾದೇಶ, ನ್ಯೂಜಿಲೆಂಡ್, ಬಾಂಗ್ಲಾದೇಶ, ಆಫ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಪಾಲ್ಗೊಂಡಿದ್ದ ಪಂದ್ಯಗಳು ಫಿಕ್ಸ್ ಆಗಿತ್ತು ಎಂದು ಅಲ್ ಜಜೀರಾ ವರದಿ ಮಾಡಿದೆ.