ಕೊಹ್ಲಿ ಹ್ಯಾಟ್ರಿಕ್ ಶತಕ ವ್ಯರ್ಥ: 3 ನೇ ಏಕದಿನ ಪಂದ್ಯದಲ್ಲಿ ಭಾರತವನ್ನು ಮಣಿಸಿದ ವೆಸ್ಟ್ ಇಂಡೀಸ್

ಪುಣೆಯಲ್ಲಿ ನಡೆದ ಭಾರತ-ವೆಸ್ಟ್ ಇಂಡೀಸ್ ವಿರುದ್ಧದ 3 ನೇ ಏಕದಿನ ಪಂದ್ಯದಲ್ಲಿ ಆತಿಥೇಯ ತಂಡ ಭಾರತವನ್ನು 43 ರನ್ ಗಳ ಅಂತರದಿಂದ ಮಣಿಸಿದೆ.
ಕೊಹ್ಲಿ ಹ್ಯಾಟ್ರಿಕ್ ಶತಕ ವ್ಯರ್ಥ: 3 ನೇ ಏಕದಿನ ಪಂದ್ಯದಲ್ಲಿ ಭಾರತವನ್ನು ಮಣಿಸಿದ ವೆಸ್ಟ್ ಇಂಡೀಸ್
ಕೊಹ್ಲಿ ಹ್ಯಾಟ್ರಿಕ್ ಶತಕ ವ್ಯರ್ಥ: 3 ನೇ ಏಕದಿನ ಪಂದ್ಯದಲ್ಲಿ ಭಾರತವನ್ನು ಮಣಿಸಿದ ವೆಸ್ಟ್ ಇಂಡೀಸ್
Updated on
ಪುಣೆ: ಪುಣೆಯಲ್ಲಿ ನಡೆದ ಭಾರತ-ವೆಸ್ಟ್ ಇಂಡೀಸ್ ವಿರುದ್ಧದ 3 ನೇ ಏಕದಿನ ಪಂದ್ಯದಲ್ಲಿ ಆತಿಥೇಯ ತಂಡ ಭಾರತವನ್ನು 43 ರನ್ ಗಳ ಅಂತರದಿಂದ ಮಣಿಸಿದೆ. 
ಮೊದಲು ಬ್ಯಾಟಿಂಗ್ ಮಾಡಿದ್ದ ವೆಸ್ಟ್ ಇಂಡೀಸ್ ತಂಡ ಭಾರತಕ್ಕೆ ಗೆಲ್ಲಲು 284 ರನ್ ಗಳ ಗುರಿ ನೀಡಿತ್ತು.  ಟಾರ್ಗೆಟ್ ಬೆನ್ನಟ್ಟಿದ ಭಾರತದ ಪರ ಕ್ಯಾಪ್ಟನ್ ಕೊಹ್ಲಿ 119 ಎಸೆತಗಳಲ್ಲಿ 107 ರನ್ ಗಳಿಸಿದರಾದರೂ ಅವರ ಶತಕ ವ್ಯರ್ಥವಾಯಿತು.  ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳ ವೈಫಲ್ಯದಿಂದ ಭಾರತ 47.4 ಓವರ್ ಗಳಿಗೆ 240 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು ವೆಸ್ಟ್ ಇಂಡೀಸ್ ಪರ 45 ರನ್ ಗಳ ಸೋಲು ಕಾಣಬೇಕಾಯಿತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com