ಇದೇ ವಿಷಯಕ್ಕೆ ಸಂಬಂಧಿಸಿದಂತೆ ಟೀಂ ಇಂಡಿಯಾದ ಮಾಜಿ ನಾಯಕ, ಆಯ್ಕೆ ಸಮಿತಿಯ ಸದಸ್ಯರಾಗಿದ್ದ ಸೌರವ್ ಗಂಗೂಲಿ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ರಾಹುಲ್ ದ್ರಾವಿಡ್ ಅವರನ್ನು ಟೀಂ ಇಂಡಿಯಾ ಕನ್ಸಲ್ಟೆಂಟ್ ಬ್ಯಾಟಿಂಗ್ ಕೋಚ್ ಹಾಗೂ ಕನ್ಲಲ್ಟೆಂಟ್ ಬೌಲಿಂಗ್ ಕೋಚ್ ಆಗಿ ಜಹೀರ್ ಖಾನ್ ರನ್ನು ನಾವು ಆಯ್ಕೆ ಮಾಡುವಂತೆ ನಾವು ನಿರ್ಧಾರ ಮಾಡಿದ್ದೇವು. ಇದಕ್ಕೆ ದ್ರಾವಿಡ್ ಹಾಗೂ ಜಹೀರ್ ಖಾನ್ ಸಕಾರಾತ್ಮಕವಾಗಿ ಸ್ಪಂದಿಸಿದ್ದರು.