ಏಷ್ಯಾ ಕಪ್ ಫೈನಲ್ ಪಂದ್ಯ: ಬಾಂಗ್ಲಾ ವಿರುದ್ಧ ಟಾಸ್ ಗೆದ್ದ ಭಾರತದಿಂದ ಬೌಲಿಂಗ್ ಆಯ್ಕೆ

ಭಾರತ- ಬಾಂಗ್ಲಾದೇಶದ ವಿರುದ್ಧ ದುಬೈ ನಲ್ಲಿ ಪ್ರಾರಂಭವಾಗಿರುವ ಏಷ್ಯಾ ಕಪ್ ಫೈನಲ್ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಕಳೆದ ಪಂದ್ಯದಲ್ಲಿ ಅನುಪಸ್ಥಿತಿಯಲ್ಲಿದ್ದ ಭಾರತದ 5 ಪ್ರಮುಖ ಆಟಗಾರರು ಈ ಪಂದ್ಯದಲ್ಲಿ ಆಡುತ್ತಿದ್ದರೆ, ಬಾಂಗ್ಲಾ ತಂಡದಲ್ಲಿ  ಮೊಮಿನುಲ್ ಅನುಪಸ್ಥಿತಿ ಎದುರಾಗಿದೆ, ಮೊಮಿನುಲ್ ಬದಲಾಗಿ ಸ್ಪಿನ್ನರ್ ನಜ್ಮುಲ್ ಇಸ್ಲಾಂ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ದುಬೈ ನಲ್ಲಿ ನಡೆಯುತ್ತಿರುವ ಹೈವೋಲ್ಟೇಜ್ ಪಂದ್ಯವಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com