2ನೇ ಟಿ20 ಪಂದ್ಯ: ವೆಸ್ಟ್ ಇಂಡೀಸ್‌ಗೆ 171 ರನ್ ಗುರಿ ನೀಡಿದ ಟೀಂ ಇಂಡಿಯಾ

ಪ್ರವಾಸಿ ವಿಂಡೀಸ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 170 ರನ್ ಪೇರಿಸಿದೆ.
ಟೀಂ ಇಂಡಿಯಾ
ಟೀಂ ಇಂಡಿಯಾ
Updated on: 

ತಿರುವನಂತಪುರಂ: ಪ್ರವಾಸಿ ವಿಂಡೀಸ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 170 ರನ್ ಪೇರಿಸಿದೆ.

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ಶಿವಂ ದುಬೆ ಅವರ ಸ್ಫೋಟಕ ಅರ್ಧ ಶತಕದ ನೆರವಿನಿಂದ ಭಾರತ ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 170 ರನ್ ಪೇರಿಸಿದ್ದು ವಿಂಡೀಸ್ ಗೆ 171 ರನ್ ಗಳ ಗುರಿ ನೀಡಿದೆ.

ಭಾರತದ ಪರ ರೋಹಿತ್ ಶರ್ಮಾ 15, ಕೆಎಲ್ ರಾಹುಲ್ 11, ಶಿವಂ ದುಬೆ 54, ವಿರಾಟ್ ಕೊಹ್ಲಿ 19, ರಿಷಬ್ ಪಂತ್ 27 ರನ್ ಪೇರಿಸಿದ್ದಾರೆ. 

ವಿಂಡೀಸ್ ಪರ ಬೌಲಿಂಗ್ ನಲ್ಲಿ ವಾಲ್ಶ್, ವಿಲಿಯಮ್ಸ್ 2, ಹೋಲ್ಡರ್, ಕಾಟ್ರಲ್ ತಲಾ 1 ವಿಕೆಟ್ ಪಡೆದಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com