ವೇಗದ ಬೌಲಿಂಗ್ ಗೆ ಫಿಟ್ ನೆಸ್ ಮುಖ್ಯ: ಇಶಾಂತ್ ಶರ್ಮಾ

ವೇಗದ ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಲು ಫಿಟ್‌ನೆಸ್ ಬಹಳ ಮುಖ್ಯ ಮತ್ತು ಅದಕ್ಕಾಗಿಯೇ ಭಾರತೀಯ ವೇಗದ ಬೌಲರ್‌ಗಳು ಸತತವಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ ಎಂದು ಭಾರತ ತಂಡದ ವೇಗದ ಬೌಲರ್ ಇಶಾಂತ್ ಶರ್ಮಾ ಅಭಿಪ್ರಾಯಪಟ್ಟಿದ್ದಾರೆ.
ಇಶಾಂತ್ ಶರ್ಮಾ
ಇಶಾಂತ್ ಶರ್ಮಾ
Updated on

ನವದೆಹಲಿ: ವೇಗದ ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಲು ಫಿಟ್‌ನೆಸ್ ಬಹಳ ಮುಖ್ಯ ಮತ್ತು ಅದಕ್ಕಾಗಿಯೇ ಭಾರತೀಯ ವೇಗದ ಬೌಲರ್‌ಗಳು ಸತತವಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ ಎಂದು ಭಾರತ ತಂಡದ ವೇಗದ ಬೌಲರ್ ಇಶಾಂತ್ ಶರ್ಮಾ ಅಭಿಪ್ರಾಯಪಟ್ಟಿದ್ದಾರೆ.

ರಣಜಿ ಟ್ರೋಫಿಯ ಗ್ರೂಪ್ ಎ ಮತ್ತು ಬಿ ಪಂದ್ಯಗಳಲ್ಲಿ ಹೈದರಾಬಾದ್ ವಿರುದ್ಧ ಏಳು ವಿಕೆಟ್ ಜಯಗಳಿಸಿದ ನಂತರ ದೆಹಲಿ ವೇಗದ ಬೌಲರ್ ಇಶಾಂತ್ ಮಾತನಾಡುತ್ತಾ, ಬೌಲರ್‌ಗಳು ಪ್ರದರ್ಶನದಲ್ಲಿ ಸ್ಥಿರತೆಯನ್ನು ಹೇಗೆ ಕಾಪಾಡಿಕೊಳ್ಳಲು ಫಿಟ್ ನೆಸ್ ಬಹುಮುಖ್ಯ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com