ಇಂಗ್ಲೆಂಡ್ ಲಯನ್ಸ್ ಬಗ್ಗುಬಡಿದು ಸರಣಿ ಗೆದ್ದ ಇಂಡಿಯಾ ಎ ತಂಡ!

ಭಾರತ ಪ್ರವಾಸ ಕೈಗೊಂಡಿದ್ದ ಇಂಗ್ಲೆಂಡ್ ಲಯನ್ಸ್ ತಂಡವನ್ನು ಟೀಂ ಇಂಡಿಯಾ ಎ ತಂಡ 4-1 ಅಂತರದಿಂದ ಏಕದಿನ ಸರಣಿಯಲ್ಲಿ ಭರ್ಜರಿ ಜಯ ಗಳಿಸಿದೆ.
ಟೀಂ ಇಂಡಿಯಾ ಎ
ಟೀಂ ಇಂಡಿಯಾ ಎ
Updated on
ತಿರುವನಂತಪುರಂ: ಭಾರತ ಪ್ರವಾಸ ಕೈಗೊಂಡಿದ್ದ ಇಂಗ್ಲೆಂಡ್ ಲಯನ್ಸ್ ತಂಡವನ್ನು ಟೀಂ ಇಂಡಿಯಾ ಎ ತಂಡ 4-1 ಅಂತರದಿಂದ ಏಕದಿನ ಸರಣಿಯಲ್ಲಿ ಭರ್ಜರಿ ಜಯ ಗಳಿಸಿದೆ. 
ತಿರುವನಂತಪುರಂನಲ್ಲಿ ನಡೆದ ಐದನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 1 ವಿಕೆಟ್ ನಿಂದ ರೋಚಕ ಸೋಲು ಕಂಡಿತ್ತು. ಆದರೆ ಮೊದಲ ನಾಲ್ಕು ಪಂದ್ಯಗಳಲ್ಲಿ ಭರ್ಜರಿ ಜಯ ಗಳಿಸಿದ್ದರಿಂದ ಸರಣಿಯನ್ನು ಕೈವಶ ಮಾಡಿಕೊಂಡಿದೆ.
ಕೋಚ್ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ಟೀಂ ಇಂಡಿಯಾ ಎ ತಂಡ ಅತ್ಯುತ್ತಮ ಸಾಧನೆ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com