ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಟಕ್ಕೆ ವಿಶ್ವದ ಶ್ರೇಷ್ಠ ಆಟಗಾರರೆಲ್ಲರು ಮೆಚ್ಚುಗೆ ವ್ಯಕ್ತಪಡಿಸಿದ್ದು ಆಸ್ಟ್ರೇಲಿಯಾದ ಶೇನ್ ವಾರ್ನ್, ಸ್ಟೀವ್ ವ್ಹಾ ಅಂತಹ ಮಹಾನ್ ಆಟಗಾರರೆಲ್ಲರೂ ಕೊಹ್ಲಿ ಆಟವನ್ನು ನೋಟಿ ವಿಶ್ವ ಶ್ರೇಷ್ಠ ಆಟಗಾರ ಎಂದು ಹೇಳಿದ್ದು ಈ ಸಾಲಿಗೆ ಶ್ರೀಲಂಕಾದ ಮಾಜಿ ನಾಯಕ ಕುಮಾರ್ ಸಂಗಕ್ಕಾರ ಕೂಡ ಸೇರಿಕೊಂಡಿದ್ದಾರೆ.