ಬೆಂಗಳೂರು: ಭಾರತ-ಆಸ್ಟ್ರೇಲಿಯಾ ನಡುವಿನ ದ್ವಿತೀಯ ಟಿ೨೦ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಗಿಳಿದಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಮಾಜಿ ನಾಯಕ ಧೋನಿ ಉತ್ತಮ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 190 ರನ್ ಗಳಿಸಿದೆ. ಈ ಮೂಲಕ ಅಸೀಸ್ ಪಡೆಗೆ ಗೆಲ್ಲಲು 191ರನ್ ಸವಾಲಿನ ಮೊತ್ತ ನೀಡಿದೆ.