ಪ್ರೀತಿ ಝಿಂಟಾ
ಕ್ರಿಕೆಟ್
ಟೀಂ ಇಂಡಿಯಾ ಸರಣಿ ಗೆಲುವಿನ ಸಂಭ್ರಮ ಕುರಿತು ತಪ್ಪು ಟ್ವೀಟ್ ಮಾಡಿ ಟ್ರೋಲ್ ಆದ ಪ್ರೀತಿ ಝಿಂಟಾ!
ಬಾಲಿವುಡ್ ಬೆಡಗಿ, ಕಿಂಗ್ಸ್ ಇಲೆವೆನ್ ಪಂಜಾಬ್ ನ ಸಹ ಮಾಲಕಿಯೂ ಆದ ಪ್ರೀತಿ ಝಿಂಟಾ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿ ಗೆದ್ದ ಭಾರತ ತಂಡಕ್ಕೆ ಶುಭಕೋರಲು ಹೋಗಿ ಪೇಚಿಗೆ ಸಿಲುಕಿದ್ದಾರೆ.
ಮುಂಬೈ: ಬಾಲಿವುಡ್ ಬೆಡಗಿ, ಕಿಂಗ್ಸ್ ಇಲೆವೆನ್ ಪಂಜಾಬ್ ನ ಸಹ ಮಾಲಕಿಯೂ ಆದ ಪ್ರೀತಿ ಝಿಂಟಾ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿ ಗೆದ್ದ ಭಾರತ ತಂಡಕ್ಕೆ ಶುಭಕೋರಲು ಹೋಗಿ ಪೇಚಿಗೆ ಸಿಲುಕಿದ್ದಾರೆ.
ಆಸ್ಟ್ರೇಲಿಯಾದಲ್ಲಿ ಟೀಂ ಇಂಡಿಯಾ 2-1 ಅಂತರದಲ್ಲಿ ಸರಣಿ ಗೆದ್ದು ಐತಿಹಾಸಿಕ ಸಾಧನೆ ಮಾಡಿದೆ.ಈ ಸಮಯದಲ್ಲಿ ನಾಯಕ ವಿರಾಟ್ ಕೊಹ್ಲಿ ಹಾಗೂ ತಂಡದ ಸದಸ್ಯರಿಗೆ ಪ್ರೀತಿ ಶುಭ ಹಾರೈಸಲು ಮುಂದಾಗಿದ್ದಾರೆ. ಆದರೆ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯ ಜಯಿಸಿದ ಏಷ್ಯಾದ ಮೊದಲ ತಂಡ" ಎನ್ನುವ ಮೂಲಕ ತಪ್ಪು ಟ್ವೀಟ್ ಮಾಡಿ ಮುಜುಗರಕ್ಕೀಡಾದರು.
ಇದನ್ನು ಕಂಡ ಕ್ರಿಕೆಟ್ ಅಭಿಮಾನಿಗಳು ಪ್ರೀತಿಯ ತಪ್ಪು ಪತ್ತೆ ಮಾಡಿ ತ್ರೋಲ್ ಮಾಡಿದ್ದಾರೆ.
Congratulations to the boys in blue for being the first Asian team to win a test match down under
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ