ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯ: ಭಾರತಕ್ಕೆ 289 ರನ್ ಗಳ ಗುರಿ

ಸಿಡ್ನಿಯಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಆಸ್ಟ್ರೇಲಿಯಾ 289 ರನ್ ಗಳ ಗುರಿ ನೀಡಿದೆ.
India vs Australia, 1st ODI: Visitors need 289 runs to win
India vs Australia, 1st ODI: Visitors need 289 runs to win
Updated on: 
ಸಿಡ್ನಿ: ಸಿಡ್ನಿಯಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಆಸ್ಟ್ರೇಲಿಯಾ 289 ರನ್ ಗಳ ಗುರಿ ನೀಡಿದೆ. 
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ತಂಡ ನಿಗದಿತ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 288 ರನ್ ಗಳಿಸಿತು. 
ಭುವನೇಶ್ವರ್ ಕುಮಾರ್ 2  ನೇ ಓವರ್ ನಲ್ಲೇ ಆಸಿಸ್ ನಾಯಕ ಫಿಂಚ್ ನ್ನು ಪೆವಿಲಿಯನ್ ಗೆ ಕಳಿಸುವ ಮೂಲಕ ಎದುರಾಳಿ ತಂಡಕ್ಕೆ ಆರಂಭಿಕ ಆಘಾತ ನೀಡಿದರು. ಕುಲ್ದೀಪ್ ಯಾದವ್ ಆಸ್ಟ್ರೇಲಿಯಾದ ಓಪನರ್ ಅಲೆಕ್ಸ್ ನ್ನು ಪೆವಿಲಿಯನ್ ಗೆ ಕಳಿಸುವ ವೇಳೆಗೆ ಆಸ್ಟ್ರೆಲಿಯ ತಂಡ 9.5 ಓವರ್ ಗಳಿಗೆ 2 ವಿಕೆಟ್ ಕಳೆದುಕೊಂಡು 41 ರನ್ ಗಳಿಸಿತ್ತು.  40 ನೇ ಓವರ್ ವೇಳೆಗೆ ಭಾರತದ ಬೌಲರ್ ಗಳು ಆಸ್ಟ್ರೇಲಿಯಾ ಬ್ಯಾಟ್ಸ್ ಮನ್ ಗಳ ಮೇಲೆ ಹಿಡಿತ ಸಾಧಿಸಿ 288 ರನ್ ಗಳಿಗೆ ಎದುರಾಳಿ ತಂಡದ ಆಟಗಾರರನ್ನು ಕಟ್ಟಿಹಾಕಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com