ಟೀಂ ಇಂಡಿಯಾದ ಯುವ ವಿಕೆಟ್ ಕೀಪರ್-ಬ್ಯಾಟ್ಸ್ ಮನ್ ರಿಷಬ್ ಪಂತ್ ಇದೇ ಮೊದಲ ಬಾರಿಗೆ ತಮ್ಮ ಪ್ರಿಯತಮೆಯ ಕುರಿತು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.
ಹೌದು, ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಮ್ನಲ್ಲಿ ತಮ್ಮ ಬಾಳ ಸಂಗಾತಿ ಇಶಾ ನೇಗಿ ಜತೆಗಿನ ಫೋಟೋ ಪ್ರಕಟಿಸಿರುವ ರಿಷಬ್ ಪಂತ್ ನಾನು ತುಂಬಾ ಖುಷಿಯಾಗಿರುವ ಕಾರಣ ನೀನು. ಹೀಗಾಗಿ ನಿನ್ನನ್ನು ಸಂತೋಷಪಡಿಸಲು ನಾನು ಬಯಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಇಶಾ ನೇಗಿ ಅಮಿತ್ಯ ವಿಶ್ವವಿದ್ಯಾನಿಲಯದಲ್ಲಿ ಬಿಎ ಇಂಗ್ಲೆಂಡ್ ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.