ನವದೆಹಲಿ: ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಅವರು, ಮಹಿಳೆಯರ ಬಗ್ಗೆ ಅಸಭ್ಯ ಹೇಳಿಕೆ ನೀಡಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಿಂದ ಅಮಾನತುಗೊಂಡಿರುವ ಹಾರ್ದಿಕ್ ಪಾಂಡ್ಯ ಮತ್ತು ಕೆಎಲ್ ರಾಹುಲ್ ಅವರ ಬೆಂಬಲಕ್ಕೆ ನಿಂತಿದ್ದು, ಮನುಷ್ಯ ತಪ್ಪು ಮಾಡುವುದು ಸಹಜ. ಆದರೆ ಆ ತಪ್ಪುಗಳು ಮರುಕಳುಹಿಸದಂತೆ ನೋಡಿಕೊಳ್ಳಬೇಕು ಎಂದಿದ್ದಾರೆ.