ರಿಷಭ್ ಪಂತ್ ನ್ನು ಆಸ್ಟ್ರೇಲಿಯಾದ ಈ ಆಟಗಾರನಿಗೆ ಹೋಲಿಸಿದ ರಿಕಿ ಪಾಂಟಿಂಗ್: ಆ ಆಟಗಾರ ಯಾರು ಗೊತ್ತೇ?

ಭಾರತ ಕ್ರಿಕೆಟ್ ತಂಡದಲ್ಲಿ ಭರವಸೆ ಮೂಡಿಸಿರುವ ವಿಕೆಟ್ ಕೀಪರ್, ಬ್ಯಾಟ್ಸ್ಮನ್ ರಿಷಭ್ ಪಂತ್ ಬಗ್ಗೆ ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರಿಷಭ್ ಪಂತ್ ನ್ನು ಆಸ್ಟ್ರೇಲಿಯಾದ ಈ ಆಟಗಾರನಿಗೆ ಹೋಲಿಸಿದ ರಿಕಿ ಪಾಂಟಿಂಗ್: ಆ ಆಟಗಾರ ಯಾರು ಗೊತ್ತೇ?
ರಿಷಭ್ ಪಂತ್ ನ್ನು ಆಸ್ಟ್ರೇಲಿಯಾದ ಈ ಆಟಗಾರನಿಗೆ ಹೋಲಿಸಿದ ರಿಕಿ ಪಾಂಟಿಂಗ್: ಆ ಆಟಗಾರ ಯಾರು ಗೊತ್ತೇ?
Updated on
ಭಾರತ ಕ್ರಿಕೆಟ್ ತಂಡದಲ್ಲಿ ಭರವಸೆ ಮೂಡಿಸಿರುವ ವಿಕೆಟ್ ಕೀಪರ್, ಬ್ಯಾಟ್ಸ್ಮನ್ ರಿಷಭ್ ಪಂತ್ ಬಗ್ಗೆ ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 
ನಾವು ಪ್ರತಿ ಬಾರಿಯೂ ಮಹೇಂದ್ರ ಸಿಂಗ್ ಧೋನಿ ಅವರ ಬಗ್ಗೆ ಹಾಗೂ ಭಾರತೀಯ ಕ್ರಿಕೆಟ್ ಮೇಲೆ ಅವರ ಪರಿಣಾಮಗಳನ್ನು ಚರ್ಚಿಸುತ್ತಿರುತ್ತೇವೆ. ಹಲವು ಟೆಸ್ಟ್ ಗಳನ್ನು ಆಡಿದ್ದಾರೆ ಆದರೆ ಕೇವಲ 6 ಶಕಗಳನ್ನು ದಾಖಲಿಸಿದ್ದಾರೆ. ಆದರೆ ರಿಷಬ್ ಪಂತ್ ಅದಕ್ಕಿಂತಲೂ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಆಡಲಿದ್ದಾರೆ. ನಾವು ಕಾಮೆಂಟರಿ ಬಾಕ್ಸ್ ನಲ್ಲಿ ರಿಷಭ್ ಪಂತ್ ಬಗ್ಗೆ ಮಾತನಾಡುತ್ತಾ, ಆತ ಮತ್ತೋರ್ವ ಆಡಮ್ ಗಿಲ್ ಕ್ರಿಸ್ಟ್ ಆಗಬಹುದು ಎಂದು ಮಾತನಾಡುತ್ತಿರುತ್ತೇವೆ ಎಂದು ರಿಕಿ ಪಾಂಟಿಂಗ್ ಹೇಳಿದ್ದಾರೆ. 
ರಿಷಭ್ ಪಂತ್ ಕೀಪಿಂಗ್ ನತ್ತ ಮತ್ತಷ್ಟು ಗಮನ ಹರಿಸಬೇಕು, ಆತ ಉತ್ತಮವಾದ ಬ್ಯಾಟ್ಸ್ಮನ್ ಕೂಡ ಆಗಬಲ್ಲ ಎಂದು ರಿಕಿ ಪಾಂಟಿಂಗ್ ಹೇಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

X
Kannada Prabha
www.kannadaprabha.com