ಬೆಂಗಳೂರು: ವಿಶ್ವಕಪ್ ಟೂರ್ನಿಯ ಶ್ರೀಲಂಕಾ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಮಳೆಯಿಂದ ರದ್ದಾಗಿದ್ದು ಉಭಯ ತಂಡಗಳಿಗೂ ತಲಾ ಒಂದು ಅಂಕವನ್ನು ನೀಡಲಾಗಿದೆ. .ಬ್ರಿಸ್ಟಾಲ್ ನಲ್ಲಿ ನಡೆಯಬೇಕಿದ್ದ ಪಂದ್ಯದಲ್ಲಿ ಟಾಸ್ ಬಳಿಕ ಮಳೆ ಎಡಬಿಡದೆ ಸುರಿದ ಪರಿಣಾಮ ಉಭಯ ತಂಡಗಳಿಗೂ ತಲಾ ಒಂದು ಅಂಕ ನೀಡಿ ಪಂದ್ಯವನ್ನು ರದ್ದುಗೊಳಿಸಲಾಗಿದೆ. .ಸದ್ಯ ಟೂರ್ನಿಯಲ್ಲಿ ಉಭಯ ತಂಡಗಳೂ ತಲಾ ಒಂದು ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ. ಈ ಮೂಲಕ ಉಭಯ ತಂಡಗಳು ಮೂರು ಪಂದ್ಯಗಳಲ್ಲಿ ತಲಾ ಮೂರು ಅಂಕಗಳನ್ನು ಸಂಪಾದಿಸಿವೆ..Follow KannadaPrabha channel on WhatsApp Subscribe to KannadaPrabha YouTube Channel and watch Videos Download the KannadaPrabha News app to follow the latest news updates Subscribe and Receive exclusive content and updates on your favorite topics