ಲಂಡನ್: ವಿಶ್ವಕಪ್ ಟೂರ್ನಿಯ ನ್ಯೂಜಿಲ್ಯಾಂಡ್ ಮತ್ತು ಟೀಂ ಇಂಡಿಯಾ ನಡುವಿನ ಪಂದ್ಯಕ್ಕೂ ಮಳೆ ಅಡ್ಡಿಪಡಿಸಿದೆ. .ಲಂಡನ್ ನ ನಾಟಿಂಗ್ ಹ್ಯಾಮ್ ನಲ್ಲಿ ಪಂದ್ಯ ನಡೆಯಬೇಕಿದ್ದು ಮಳೆ ಸುರಿಯುತ್ತಿರುವುದರಿಂದ ಟಾಸ್ ಕೂಡ ಆಗಿಲ್ಲ..ಈ ಹಿಂದೆ ಮಳೆಯಿಂದಾಗಿ ವೆಸ್ಟ್ ಇಂಡೀಸ್ ಹಾಗೂ ದಕ್ಷಿಣ ಆಫ್ರಿಕಾ, ಶ್ರೀಲಂಕಾ ಹಾಗೂ ಬಾಂಗ್ಲಾದೇಶ ನಡುವಿನ ಪಂದ್ಯಗಳು ರದ್ದಾಗಿತ್ತು..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ