India vs West Indies: ರೋಹಿತ್ ಔಟ್- 3rd ಅಂಪೈರ್ ತೀರ್ಪಿಗೆ ಮಾಜಿ ಕ್ರಿಕೆಟಿಗರು, ನೆಟ್ಟಿಗರಿಂದ ತರಾಟೆ:ವಿಡಿಯೋ ವೈರಲ್

ಭಾರತ- ವೆಸ್ಟ್ ಇಂಡೀಸ್ ನಡುವಿನ ಪಂದ್ಯದಲ್ಲಿ ಥರ್ಡ್ ಅಂಪೈರ್ ನೀಡಿರುವ ತೀರ್ಪು ಮಾಜಿ ಕ್ರಿಕೆಟಿಗರು ಹಾಗೂ ನೆಟ್ಟಿಗರಿಗೆ ಅಚ್ಚರಿ, ಆಕ್ರೋಶಗಳನ್ನು ಮೂಡಿಸಿದೆ.
India vs West Indies: ರೋಹಿತ್ ಔಟ್- 3rd ಅಂಪೈರ್ ತೀರ್ಪಿಗೆ ಮಾಜಿ ಕ್ರಿಕೆಟಿಗರು, ನೆಟ್ಟಿಗರಿಂದ ತರಾಟೆ:ವಿಡಿಯೋ ವೈರಲ್
India vs West Indies: ರೋಹಿತ್ ಔಟ್- 3rd ಅಂಪೈರ್ ತೀರ್ಪಿಗೆ ಮಾಜಿ ಕ್ರಿಕೆಟಿಗರು, ನೆಟ್ಟಿಗರಿಂದ ತರಾಟೆ:ವಿಡಿಯೋ ವೈರಲ್
Updated on
ಕಳಪೆ ಗುಣಮಟ್ಟದ ಅಂಪೈರಿಂಗ್ ಕಾರಣದಿಂದ ಐಐಸಿಸಿ ಈಗಾಗಲೇ ಕ್ರಿಕೆಟ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಈ ನಡುವೆ ಭಾರತ- ವೆಸ್ಟ್ ಇಂಡೀಸ್ ನಡುವಿನ ಪಂದ್ಯದಲ್ಲಿ ಥರ್ಡ್ ಅಂಪೈರ್ ನೀಡಿರುವ ತೀರ್ಪು ಮಾಜಿ ಕ್ರಿಕೆಟಿಗರು ಹಾಗೂ ನೆಟ್ಟಿಗರಿಗೆ  ಅಚ್ಚರಿ, ಆಕ್ರೋಶಗಳನ್ನು ಮೂಡಿಸಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

X
Kannada Prabha
www.kannadaprabha.com