ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ

ಅಗತ್ಯಬಿದ್ದರೆ ನಾಲ್ಕರ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ಸಿದ್ಧ- ವಿರಾಟ್ ಕೊಹ್ಲಿ

ಮೇ 30 ರಿಂದ ಇಂಗ್ಲೆಂಡ್ ಹಾಗೂ ವೆಲ್ಸ್ ನಲ್ಲಿ ಆರಂಭವಾಗಲಿರುವ ವಿಶ್ವಕಪ್ ಟೂರ್ನಿಯಲ್ಲಿ ಅಗತ್ಯ ಬಿದ್ದರೆ ನಾಲ್ಕರ ಕ್ರಮಾಂಕದಲ್ಲಿ ಹೆಚ್ಚಿನ ಸಂತೋಷದಿಂದ ಬ್ಯಾಟ್ ಮಾಡುವುದಾಗಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಹೈದ್ರಾಬಾದ್:  ಮೇ 30 ರಿಂದ ಇಂಗ್ಲೆಂಡ್ ಹಾಗೂ ವೆಲ್ಸ್ ನಲ್ಲಿ ಆರಂಭವಾಗಲಿರುವ ವಿಶ್ವಕಪ್ ಟೂರ್ನಿಯಲ್ಲಿ ಅಗತ್ಯ ಬಿದ್ದರೆ ನಾಲ್ಕರ ಕ್ರಮಾಂಕದಲ್ಲಿ ಹೆಚ್ಚಿನ ಸಂತೋಷದಿಂದ ಬ್ಯಾಟ್ ಮಾಡುವುದಾಗಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com