ಕೊನೆಗೂ ವಿಶ್ವಕಪ್‌ಗೆ ತಮ್ಮ ಕನಸಿನ ಭಾರತ ತಂಡ ಘೋಷಿಸಿದ ಅನಿಲ್ ಕುಂಬ್ಳೆ, ಕನ್ನಡಿಗರಿಗೆ ಸ್ಥಾನವಿಲ್ಲ!

ಟೀಂ ಇಂಡಿಯಾದ ಕೋಚ್ ಆಗಿ ಕಾರ್ಯನಿರ್ವಹಿಸಿದ್ದ ಕನ್ನಡಿಗ ಅನಿಲ್ ಕುಂಬ್ಳೆ ಅವರು 2019ರ ವಿಶ್ವಕಪ್ ಟೂರ್ನಿಗೆ ತಮ್ಮದೇ ಕನಸಿನ ತಂಡವನ್ನು ಪ್ರಕಟಿಸಿದ್ದು ಆ ತಂಡದಲ್ಲಿ ಕೆಲ ಪ್ರಮುಖ ಆಟಗಾರರೇ ಮಿಸ್...
ಅನಿಲ್ ಕುಂಬ್ಳೆ
ಅನಿಲ್ ಕುಂಬ್ಳೆ
Updated on
ನವದೆಹಲಿ: ಟೀಂ ಇಂಡಿಯಾದ ಕೋಚ್ ಆಗಿ ಕಾರ್ಯನಿರ್ವಹಿಸಿದ್ದ ಕನ್ನಡಿಗ ಅನಿಲ್ ಕುಂಬ್ಳೆ ಅವರು 2019ರ ವಿಶ್ವಕಪ್ ಟೂರ್ನಿಗೆ ತಮ್ಮದೇ ಕನಸಿನ ತಂಡವನ್ನು ಪ್ರಕಟಿಸಿದ್ದು ಆ ತಂಡದಲ್ಲಿ ಕೆಲ ಪ್ರಮುಖ ಆಟಗಾರರೇ ಮಿಸ್ ಆಗಿದ್ದಾರೆ. 
ವಿಶ್ವಕಪ್ ಮಹಾ ಸಮರಕ್ಕೆ ಇನ್ನೇನು ಕೇವಲ ಎರಡು ತಿಂಗಳುಗಳಷ್ಟೆ ಬಾಕಿ ಉಳಿದಿದೆ. ಇನ್ನು ಬಿಸಿಸಿಐ ಕೂಡ ಭಾರತದ ವಿಶ್ವಕಪ್ ತಂಡ ಹೇಗಿರಬೇಕು ಎಂಬ ಬಗ್ಗೆ ತೀವ್ರ ಚರ್ಚೆ ನಡೆಸುತ್ತಿದ್ದು ಈ ಮಧ್ಯೆ ಅನಿಲ್ ಕುಂಬ್ಳೆ ತಮ್ಮದೇ ಕನಸಿನ ತಂಡವನ್ನು ಪ್ರಕಟಿಸಿದ್ದಾರೆ.
ಅನಿಲ್ ಕುಂಬ್ಳೆ ಕನಸಿನ ತಂಡ
ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ, ಎಂಎಸ್ ಧೋನಿ, ಕೇದರ್ ಜಾದವ್, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್, ಯಜುವೇಂದ್ರ ಚಹಾಲ್, ಜಸ್ ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com