ಬಿಸಿಸಿಐ ಪ್ಲೇ ಆಫ್ ಹಾಗೂ ಫೈನಲ್ ಪಂದ್ಯಗಳನ್ನು ಹೊರತು ಪಡಿಸಿ ಲೀಗ್ ಪಂದ್ಯದ ಸಂಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಾರ್ಚ್ 23ರಿಂದ ಏಪ್ರಿಲ್ 5ರವರೆಗಿನ ವೇಳಾಪಟ್ಟಿಯನ್ನು ಮೊದಲ ಹಂತದಲ್ಲಿ ಬಿಡುಗಡೆ ಮಾಡಿತ್ತು. ಮೇ 5ರವರೆಗೆ ಐಪಿಎಲ್ ಲೀಗ್ ಪಂದ್ಯಗಳು ನಡೆಯಲಿದೆ. ಬಳಿಕ ಪ್ಲೈ ಆಫ್ ಹಾಗೂ ಫೈನಲ್ ಪಂದ್ಯ ನಡೆಯಲಿದೆ.