ಬೆಂಗಳೂರು: ಐಪಿಎಲ್ 2019 ನೇ ಸಾಲಿನ ಆರ್ ಸಿಬಿ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಲೆಗ್ ಸ್ಪಿನ್ನರ್ ಶ್ರೇಯಸ್ ಗೋಪಾಲ್ ಹ್ಯಾಟ್ರಿಕ್ ವಿಕೆಟ್ ಪಡೆದಿದ್ದಾರೆ..ಐಪಿಎಲ್ ನ 19 ನೇ ಹ್ಯಾಟ್ರಿಕ್ ಸಾಧನೆ ಇದಾಗಿದ್ದು, ಈ ಅಪರೂಪದ ಸಾಧನೆ ಮಾಡಿರುವ ರಾಜಸ್ಥಾನ ರಾಯಲ್ಸ್ ನ ನಾಲ್ಕನೇ ಬೌಲರ್ ಎಂಬ ಖ್ಯಾತಿಗೆ ಶ್ರೇಯಸ್ ಗೋಪಾಲ್ ಭಾಜನರಾಗಿದ್ದಾರೆ. .An ecstatic Shreyas Gopal after picking up a hat-trick at his home turf.Follow KannadaPrabha channel on WhatsApp Download the KannadaPrabha News app to follow the latest news updates Subscribe and Receive exclusive content and updates on your favorite topics Subscribe to KannadaPrabha YouTube Channel and watch Videos