ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಮಾಡುವ ನಿರ್ಧಾರ ಕೈಗೊಂಡ ನಾಯಕ ಜೇಸನ್ ಹೋಲ್ಡರ್ ಯೋಜನೆ ಸಕಾರಗೊಳಿಸುವಲ್ಲಿ ವಿಂಡೀಸ್ ಬೌಲರ್‌ಗಳು ಯಶಸ್ವಿಯಾದರು. ವೆಸ್ಟ್ ಇಂಡೀಸ್‌ನ ಜೇಸನ್ ಹೋಲ್ಡರ್, ಓಶಾನ್ ಥಾಮಸ್ ಹಾಗೂ ಆ್ಯಂಡ್ರೆ ರಸೆಲ್ ಅವರ ದಾಳಿ ಎದುರಿಸುವಲ್ಲಿ ವಿಫಲರಾದ ಪಾಕಿಸ್ತಾನ ಬ್ಯಾಟ್ಸ್‌ಮನ್‌ಗಳು ಬಾಲಂಗೋಚಿಗಳಂತೆ ಒಬ್ಬರ ಹಿಂದೆ ಮತ್ತೊಬ್ಬರು ಪೆವಿಲಿಯನ್‌ಗೆ ಪೆರೆಡ್ ನಡೆಸಿದರು.