ಬ್ಯಾಟ್ ಬೀಸಿದ ಡೇವಿಡ್ ವಾರ್ನರ್ ಪುತ್ರಿ ನಾನು ವಿರಾಟ್ ಕೊಹ್ಲಿ ಅಂದಿದ್ದೇಕೆ? ವಿಡಿಯೋ ವೈರಲ್!

ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಗೆ ಜಗತ್ತಿನಾದ್ಯಂತ ಅಭಿಮಾನಿಗಳ ದೊಡ್ಡ ಬಳಗವೇ ಇದೆ. ಇದಕ್ಕೆ ಮತ್ತೊಂದು ಸೇರ್ಪಡೆ ಆಸ್ಟ್ರೇಲಿಯಾ ತಂಡದ ಕ್ರಿಕೆಟಿಗನ ಮಗಳು.
ಕೊಹ್ಲಿ-ಐವಿ
ಕೊಹ್ಲಿ-ಐವಿ
Updated on: 

ನವದೆಹಲಿ: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಗೆ ಜಗತ್ತಿನಾದ್ಯಂತ ಅಭಿಮಾನಿಗಳ ದೊಡ್ಡ ಬಳಗವೇ ಇದೆ. ಇದಕ್ಕೆ ಮತ್ತೊಂದು ಸೇರ್ಪಡೆ ಆಸ್ಟ್ರೇಲಿಯಾ ತಂಡದ ಕ್ರಿಕೆಟಿಗನ ಮಗಳು.

ಆಸ್ಟ್ರೇಲಿಯಾ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಡೇವಿಡ್ ವಾರ್ನರ್ ಪುತ್ರಿ ಬ್ಯಾಟ್ ಬೀಸಿದ್ದು ಈ ವೇಳೆ ನಾನು ವಿರಾಟ್ ಕೊಹ್ಲಿ ಎಂದು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಐವಿ ತಂದೆ ಡೇವಿಡ್ ವಾರ್ನರ್ ಜೊತೆ ಕ್ರಿಕೆಟ್ ಆಡುವಾಗ ನಾನು ವಿರಾಟ್ ಕೊಹ್ಲಿ ಎಂದು ಹೇಳಿದ್ದಾರೆ. ಇದನ್ನು ವಾರ್ನರ್ ಪತ್ನಿ ಕ್ಯಾಂಡಿಸ್ ವಾರ್ನರ್ ಇದನ್ನು ವಿಡಿಯೋ ಮಾಡಿ ಟ್ವೀಟರ್ ನಲ್ಲಿ ಪೋಸ್ಟ್ ಮಾಡಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com