ಬೆಂಗಳೂರು: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಟಿ-ಟ್ವೆಂಟಿ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂಇಂಡಿಯಾ 20 ಓವರ್ಗಳಲ್ಲಿ 9 ವಿಕೆಟ್ಗೆ 134 ರನ್ ಗಳಿಸಿದೆ.
ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಶಿಖರ್ ಧವನ್ 36(ಎರಡು ಸಿಕ್ಸರ್, 4 ಬೌಂಡರಿ) ರೋಹಿತ್ ಶರ್ಮಾ ಹಾಗೂ ನಾಯಕ ವಿರಾಟ್ ಕೊಹ್ಲಿ 9, ರಿಷಭ್ ಪಂತ್ 19, ಹಾರ್ದಿಕ್ ಪಾಂಡ್ಯ 14, ರವೀಂದ್ರ ಜಡೇಜಾ 19 ತ್ರನ್ ಗಳಿಸಿದ್ದರು.
ದಕ್ಷಿಣ ಆಫ್ರಿಕಾದ ಪರವಾಗಿ ಕಗಿಸೊ ರಬಾಡ 3, ಯೊರ್ನ್ ಫಾರ್ಚೂನ್, ಬ್ಯೂರಾನ್ ಹೆಂಡ್ರಿಕ್ಸ್ ತಲಾ 2ತಬ್ರೇಝ್ ಶಾಮ್ಸಿ ಇಒಂದು ವಿಕೆಟ್ ಕಬಳಿಸಿದ್ದಾರೆ.
ಇನ್ನು ದಕ್ಷಿಣ ಆಫ್ರಿಕಾ ಗೆಲುವಿಗೆ 135 ರನ್ ಗುರಿ ಮುಟ್ಟಬೇಕಿದೆ.
Advertisement