
ಸಂಗ್ರಹ ಚಿತ್ರ
Source : Online Desk
ನವದೆಹಲಿ: ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 6 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ತಂಡ 163 ರನ್ ಗಳಿಗೆ ಆಲೌಟ್ ಆಯಿತು. 164 ರನ್ ಗಳ ಗುರಿ ಬೆನ್ನಟ್ಟಿದ ಡೆಲ್ಲಿ 5 ವಿಕೆಟ್ ನಷ್ಟಕ್ಕೆ 166 ರನ್ ಪೇರಿಸಿ ಗೆಲುವಿನ ನಗೆ ಬೀರಿತು.
ಪಂಜಾಬ್ ಪರ ಬ್ಯಾಟಿಂಗ್ ನಲ್ಲಿ 69, ಮನ್ದೀಪ್ ಸಿಂಗ್ 30, ಆರ್ ಅಶ್ವಿನ್ 16, ಹರ್ಪ್ರೀತ್ ಬ್ರಾರ್ ಅಜೇಯ 20 ರನ್ ಗಳಿಸಿದ್ದಾರೆ.
ಡೆಲ್ಲಿ ಪರ ಪೃಥ್ವಿ ಶಾ 13, ಶಿಖರ್ ಧವನ್ 56, ಇನ್ಗ್ರಾಮ್ 19 ಹಾಗೂ ಶ್ರೇಯಸ್ ಅಯ್ಯರ್ ಅಜೇಯ 58 ರನ್ ಪೇರಿಸಿದ್ದಾರೆ.
Stay up to date on all the latest ಕ್ರಿಕೆಟ್ news