ಟೆಸ್ಟ್ ಕ್ರಿಕೆಟ್ ನಲ್ಲಿ ಸ್ಪರ್ಧೆ ಹೆಚ್ಚಿದೆ: ಕೊಹ್ಲಿ

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಪ್ರಸಕ್ತ ವರ್ಷದ ಟೆಸ್ಟ್ ಪಂದ್ಯಗಳನ್ನು ಸ್ಪರ್ಧಾತ್ಮಕವಾಗಿಸಿದೆ ಎಂದು ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅಭಿಪ್ರಾಯ ಪಟ್ಟಿದ್ದಾರೆ.
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ

ಆಂಟಿಗುವಾ: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಪ್ರಸಕ್ತ ವರ್ಷದ ಟೆಸ್ಟ್ ಪಂದ್ಯಗಳನ್ನು ಸ್ಪರ್ಧಾತ್ಮಕವಾಗಿಸಿದೆ ಎಂದು ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅಭಿಪ್ರಾಯ ಪಟ್ಟಿದ್ದಾರೆ.  

ಟೆಸ್ಟ್ ಪಂದ್ಯಗಳು ಸಹ ಸ್ಪರ್ಧಾತ್ಮಕವಾಗುತ್ತಿದ್ದು, ಸರಿಯಾದ ಸಮಯದಲ್ಲಿ ಸರಿಯಾದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೊಹ್ಲಿ ತಿಳಿಸಿದ್ದಾರೆ.

ಟೀಂ ಇಂಡಿಯಾ ವೆಸ್ಟ್ ಇಂಡೀಸ್ ಪ್ರವಾಸದಲ್ಲಿದ್ದು ನಾಳೆಯಿಂದ ಎರಡು ಪಂದ್ಯಗಳ ಟೆಸ್ಟ್ ಸರಣಿ ಆರಂಭಗೊಳ್ಳುತ್ತಿದೆ. ಇನ್ನು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ. 

ಕೊಹ್ಲಿ 922 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದು 913 ಅಂಕ ಗಳಿಸಿರುವ ಆಸ್ಟ್ರೇಲಿಯಾ ಬ್ಯಾಟ್ಸ್ ಮನ್ ಸ್ಟೀವನ್ ಸ್ಮಿತ್ ಎರಡನೇ ಸ್ಥಾನದಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com