ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಗಲು-ರಾತ್ರಿ ಟೆಸ್ಟ್ ಪಂದ್ಯ: ಸೌರವ್ ಗಂಗೂಲಿ

ಕೋಲ್ಕತ್ತಾದಲ್ಲಿ ನಡೆದ ಹಗಲು-ರಾತ್ರಿ ಪಂದ್ಯ ನಡೆಸಿ ಯಶಸ್ವಿಯಾಗಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಇದೀಗ ಬೆಂಗಳೂರು ಸೇರಿದಂತೆ ಹಲವು ನಗರದಲ್ಲಿ ಹಗಲು-ರಾತ್ರಿ ಪಂದ್ಯ ನಡೆಸಲು ಮುಂದಾಗಿದ್ದಾರೆ.

Published: 30th December 2019 11:08 AM  |   Last Updated: 30th December 2019 11:08 AM   |  A+A-


Sourav Ganguly

ಸೌರವ್ ಗಂಗೂಲಿ

Posted By : Vishwanath S
Source : Online Desk

ನವದೆಹಲಿ: ಕೋಲ್ಕತ್ತಾದಲ್ಲಿ ನಡೆದ ಹಗಲು-ರಾತ್ರಿ ಪಂದ್ಯ ನಡೆಸಿ ಯಶಸ್ವಿಯಾಗಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಇದೀಗ ಬೆಂಗಳೂರು ಸೇರಿದಂತೆ ಹಲವು ನಗರದಲ್ಲಿ ಹಗಲು-ರಾತ್ರಿ ಪಂದ್ಯ ನಡೆಸಲು ಮುಂದಾಗಿದ್ದಾರೆ. 

ಮುಂದಿನ ದಿನಗಳಲ್ಲಿ ಬೆಂಗಳೂರು, ಮುಂಬೈ, ಗುಜರಾತ್ ನಲ್ಲಿ ಪಂದ್ಯಗಳನ್ನು ನಡೆಸಲು ಸೌರವ್ ಗಂಗೂಲಿ ಚಿಂತನೆ ನಡೆಸಿದ್ದಾರೆ. ಇನ್ನು ಸಂದರ್ಶನದ ವೇಳೆ ಮಾತನಾಡಿದ್ದ ಗಂಗೂಲಿ, ಹಗಲು-ರಾತ್ರಿ ಪಂದ್ಯಗಳನ್ನು ಆಯೋಜಿಸಲು ಬೇಕಾದ ತಯಾರಿಯನ್ನು ಅದಾಗಲೇ ಆರಂಭಿಸಲಾಗಿದೆ ಎಂದರು. 

ಇನ್ನು ಕೋಲ್ಕತ್ತಾ ಪಿಂಕ್ ಟೆಸ್ಟ್ ಪಂದ್ಯದಲ್ಲಿ ಪ್ರತಿ ನಿಮಿಷಕ್ಕೆ 15 ಟಿಕೆಟ್ ಗಳನ್ನು ಮಾರಾಟ ಮಾಡಿದ್ದೇವು. ಕೇವಲ 2 ಗಂಟೆಯಲ್ಲೇ ಆನ್ ಲೈನ್ ಟಿಕೆಟ್ ಮಾರಾಟವಾಗಿತ್ತು. ಹಗಲು ರಾತ್ರಿ ಟೆಸ್ಟ್ ಪಂದ್ಯವನ್ನು ನೋಡಲು ಅಭಿಮಾನಿಗಳು ಇಚ್ಛಿಸುತ್ತಿರುವುದರಿಂದ ಮತ್ತಷ್ಟು ಪಂದ್ಯಗಳನ್ನು ಆಯೋಜಿಸವ ಕುರಿತು ಅರಿವಾಯಿತು ಎಂದರು.

Stay up to date on all the latest ಕ್ರಿಕೆಟ್ news with The Kannadaprabha App. Download now
Poll
Coronavirus Lockdown

ಕರ್ಫ್ಯೂ, ಭಾನುವಾರದ ಲಾಕ್ ಡೌನ್ ನಿಂದ ರಾಜ್ಯದಲ್ಲಿ ಕೊರೋನಾ ಪ್ರಮಾಣ ತಗ್ಗಲಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
facebook twitter whatsapp