2ನೇ ಟಿ20: ಭಾರತಕ್ಕೆ ಮಾಡು ಇಲ್ಲವೆ ಮಡಿ ಪಂದ್ಯ; ಟಾಸ್ ಗೆದ್ದ ನ್ಯೂಜಿಲ್ಯಾಂಡ್ ಬ್ಯಾಟಿಂಗ್!

ಆತಿಥೇಯ ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಟಿ20 ಪಂದ್ಯ ಟೀಂ ಇಂಡಿಯಾಗೆ ಮಾಡು ಇಲ್ಲವೆ ಮಡಿ ಪಂದ್ಯವಾಗಿದ್ದು ಟಾಸ್ ಗೆದ್ದ ನ್ಯೂಜಿಲ್ಯಾಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಆಕ್ಲೆಂಡ್: ಆತಿಥೇಯ ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಟಿ20 ಪಂದ್ಯ ಟೀಂ ಇಂಡಿಯಾಗೆ ಮಾಡು ಇಲ್ಲವೆ ಮಡಿ ಪಂದ್ಯವಾಗಿದ್ದು ಟಾಸ್ ಗೆದ್ದ ನ್ಯೂಜಿಲ್ಯಾಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಏಕದಿನ ಸರಣಿ ಗೆದ್ದ ಖುಷಿಯಲ್ಲಿರುವ ಟೀಂ ಇಂಡಿಯಾ ವಿರುದ್ಧ ಸೇಡು ತೀರಿಸಿಕೊಳ್ಳಲು ನ್ಯೂಜಿಲ್ಯಾಂಡ್ ಸಜ್ಜಾಗಿದೆ. ಇನ್ನು ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಮೊದಲ ಪಂದ್ಯದಲ್ಲಿ ಆಡಿದ್ದ ಆಟಗಾರರೇ ಈ ಪಂದ್ಯದಲ್ಲೂ ಆಡಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com