ಆಕ್ಲೆಂಡ್‌ನ‌ಲ್ಲಿ ಎಂಎಸ್ ಧೋನಿ ಮಾಸ್ ಎಂಟ್ರಿ, ಅಭಿಮಾನಿಗಳ ಜೈಕಾರ, ವಿಡಿಯೋ ನೋಡಿದ್ರೆ ಮೈ ಜುಂ ಅನ್ನುತ್ತೆ!

ಆತಿಥೇಯ ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಇನ್ನು ಪಂದ್ಯದ ವೇಳೆ ಎಂಎಸ್ ಧೋನಿ ಮೈದಾನಕ್ಕೆ ಮಾಸ್ ಎಂಟ್ರಿ ಕೊಟ್ಟಿದ್ದು ಈ ವೇಳೆ ಅಭಿಮಾನಿಗಳು...
ಎಂಎಸ್ ಧೋನಿ
ಎಂಎಸ್ ಧೋನಿ
ಆಕ್ಲೆಂಡ್: ಆತಿಥೇಯ ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಇನ್ನು ಪಂದ್ಯದ ವೇಳೆ ಎಂಎಸ್ ಧೋನಿ ಮೈದಾನಕ್ಕೆ ಮಾಸ್ ಎಂಟ್ರಿ ಕೊಟ್ಟಿದ್ದು ಈ ವೇಳೆ ಅಭಿಮಾನಿಗಳು ಕೊಟ್ಟ ಭವ್ಯ ಸ್ವಾಗತಕ್ಕೆ ಮೈ ಜುಂ ಅನಿಸುತ್ತೆ.
ಎಂಎಸ್ ಧೋನಿ ಮೈದಾನಕ್ಕೆ ಎಂಟ್ರಿ ಕೊಡುತ್ತಿರುವ ಸಂದರ್ಭದ ವಿಡಿಯೋವನ್ನು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ.
ನ್ಯೂಜಿಲ್ಯಾಂಡ್ ನೀಡಿದ 159 ರನ್ ಗಳ ಗುರಿಯನ್ನು ಬೆನ್ನಟ್ಟಿದ ಟೀಂ ಇಂಡಿಯಾ 3 ವಿಕೆಟ್ ಕಳೆದುಕೊಂಡು 162 ರನ್ ಪೇರಿಸಿ ಗೆಲುವಿನ ನಗೆ ಬೀರಿತು. ಇನ್ನು ಎಂಎಸ್ ಧೋನಿ 17 ಎಸೆತಗಳಲ್ಲಿ 20 ರನ್ ಬಾರಿಸಿ ಅಜೇಯರಾಗಿ ಉಳಿದರು.
ಎಂಎಸ್ ಧೋನಿ ಅವರ ಈ ವಿಡಿಯೋವನ್ನು ನ್ಯೂಜಿಲ್ಯಾಂಡ್ ತಂಡದ ಆಟಗಾರ ನಾಥನ್ ಮೆಕಲಮ್ ಶೇರ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com