ಯಾರ್ಕರ್ ಸ್ಪೆಷಲಿಸ್ಟ್ ಮಲಿಂಗಾ ನಿವೃತ್ತಿಗೆ ಡೇಟ್ ಫಿಕ್ಸ್!

ಯಾರ್ಕರ್ ಸ್ಪೆಷಲಿಸ್ಟ್ ಶ್ರೀಲಂಕಾದ ಲಸಿತ್ ಮಲಿಂಗಾ ಅವರು ಕೊನೆಗೂ ಕ್ರಿಕೆಟ್ ಬದುಕಿಗೆ ನಿವೃತ್ತಿ ಘೋಷಿಸಲು ಮುಂದಾಗಿದ್ದಾರೆ.

Published: 23rd July 2019 12:00 PM  |   Last Updated: 23rd July 2019 05:10 AM   |  A+A-


Lasith Malinga

ಲಸಿತ್ ಮಲಿಂಗಾ

Posted By : VS VS
Source : Online Desk
ಹೈದರಾಬಾದ್: ಯಾರ್ಕರ್ ಸ್ಪೆಷಲಿಸ್ಟ್ ಶ್ರೀಲಂಕಾದ ಲಸಿತ್ ಮಲಿಂಗಾ ಅವರು ಕೊನೆಗೂ ಕ್ರಿಕೆಟ್ ಬದುಕಿಗೆ ನಿವೃತ್ತಿ ಘೋಷಿಸಲು ಮುಂದಾಗಿದ್ದಾರೆ.

ಬಾಂಗ್ಲಾದೇಶ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದ ಬಳಿಕ ಲಸಿತ್ ಮಲಿಂಗಾ ವಿದಾಯ ಹೇಳಲಿದ್ದಾರೆ ಎಂದು ಶ್ರೀಲಂಕಾ ತಂಡ ನಾಯಕ ಧಿಮುತ್ ಕರುಣಾರತ್ನೆ ಹೇಳಿದ್ದಾರೆ. 

ಲಸಿತ್ ಮಲಿಂಗಾ ಅವರು ಬಾಂಗ್ಲಾ ವಿರುದ್ಧದ ಮೊದಲ ಪಂದ್ಯದ ಬಳಿಕ ನಿವೃತ್ತಿ ಘೋಷಿಸಲಿದ್ದಾರೆಂಬ ವಿಚಾರವನ್ನು ಸ್ವತಃ ನನ್ನ ಬಳಿ ಹೇಳಿಕೊಂಡಿದ್ದಾರೆ. ಅದರಂತೆ ಮೊದಲ ಪಂದ್ಯದ ಬಳಿಕ ಮಲಿಂಗಾ ನಿವೃತ್ತಿ ಘೋಷಿಸಲಿದ್ದಾರೆ ಎಂದರು.
Stay up to date on all the latest ಕ್ರಿಕೆಟ್ news
Poll
Parliament

ಸಂಸತ್ತಿನ ಈ ಮುಂಗಾರು ಅಧಿವೇಶನವು ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಾಕ್ಷಿಯಾಯಿತೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp