ಐಸಿಸಿ ವಿಶ್ವಕಪ್ 2019: ಬಹುನಿರೀಕ್ಷಿತ ಭಾರತ- ಪಾಕ್ ಪಂದ್ಯಕ್ಕೂ ಮಳೆ ಅಡ್ಡಿ!?

ಐಸಿಸಿ ವಿಶ್ವಕಪ್ 2019 ರ ಟೂರ್ನಿಯಲ್ಲಿ ಮಳೆಯ ಕಾರಣದಿಂದ ಪಂದ್ಯಗಳು ಒಂದರ ಮೇಲೆ ಒಂದು ರದ್ದಾಗುತ್ತಿದ್ದು, ಬಹುನಿರೀಕ್ಷಿತ ಭಾರತ-ಪಾಕಿಸ್ತಾನ ಪಂದ್ಯಕ್ಕೂ ಮಳೆ ಅಡ್ಡಿ ಬರುವ ಸಾಧ್ಯತೆ ಇದೆ.
ಐಸಿಸಿ ವಿಶ್ವಕಪ್ 2019: ಬಹುನಿರೀಕ್ಷಿತ ಭಾರತ- ಪಾಕ್ ಪಂದ್ಯಕ್ಕೂ ಮಳೆ ಅಡ್ಡಿ!?
ಐಸಿಸಿ ವಿಶ್ವಕಪ್ 2019: ಬಹುನಿರೀಕ್ಷಿತ ಭಾರತ- ಪಾಕ್ ಪಂದ್ಯಕ್ಕೂ ಮಳೆ ಅಡ್ಡಿ!?
ಮಾಂಚೆಸ್ಟರ್: ಐಸಿಸಿ ವಿಶ್ವಕಪ್ 2019 ರ ಟೂರ್ನಿಯಲ್ಲಿ ಮಳೆಯ ಕಾರಣದಿಂದ ಪಂದ್ಯಗಳು ಒಂದರ ಮೇಲೆ ಒಂದು ರದ್ದಾಗುತ್ತಿದ್ದು, ಬಹುನಿರೀಕ್ಷಿತ ಭಾರತ-ಪಾಕಿಸ್ತಾನ ಪಂದ್ಯಕ್ಕೂ ಮಳೆ ಅಡ್ಡಿ ಬರುವ ಸಾಧ್ಯತೆ ಇದೆ. 
ಭಾನುವಾರದಂದು ಮಾಂಚೆಸ್ಟರ್ ನಲ್ಲಿ ಬಹುನಿರೀಕ್ಷಿತ ಭಾರತ-ಪಾಕಿಸ್ತಾನ ಪಂದ್ಯ ನಿಗದಿಯಾಗಿದ್ದು, ಆ ದಿನದಂದು ಮಳೆ ಬರುವ ಸಾಧ್ಯತೆಯೂ ದಟ್ಟವಾಗಿದೆ. 
ವಿಶ್ವಕಪ್ ನ ಇತಿಹಾಸದಲ್ಲೇ 2019 ರ ಆವೃತ್ತಿಯಲ್ಲಿ ಅತಿ ಹೆಚ್ಚು ಪಂದ್ಯಗಳು ಮಳೆಯಿಂದ ರದ್ದಾಗಿದ್ದು 18 ಪಂದ್ಯಗಳ ಪೈಕಿ 4 ಪಂದ್ಯಗಳು ಮಳೆಯಿಂದ ರದ್ದಾಗಿದೆ.
ಭಾರತ-ನ್ಯೂಜಿಲ್ಯಾಂಡ್ ಪಂದ್ಯವೂ ರದ್ದಾಗಿದ್ದು, ಉಭಯ ತಂಡಗಳಿಗೂ ತಲಾ ಒಂದು ಅಂಕ ನೀಡಲಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com