ಮಳೆ ಕಾರಣ ತಲಾ 5 ಓವರ್ ಗಳಿಗೆ ಪಂದ್ಯ ಇಳಿಕೆ: ಆರ್ ಆರ್ ಗೆ ಆರ್ ಸಿಬಿಯಿಂದ 63 ರನ್ ಟಾರ್ಗೆಟ್

ಮಳೆ ಬಂದ ಕಾರಣದಿಂದಾಗಿ ತಲಾ 5 ಓವರ್ ಗಳಿಗೆ ಇಳಿಕೆಯಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು-ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯದಲ್ಲಿ ಆರ್ ಸಿಬಿ 63 ರನ್ ಗಳ ಟಾರ್ಗೆಟ್ ನೀಡಿದೆ.

Published: 01st May 2019 12:00 PM  |   Last Updated: 01st May 2019 12:20 PM   |  A+A-


RCB

ಆರ್ ಸಿಬಿ

Posted By : SBV SBV
Source : Online Desk
ಬೆಂಗಳೂರು: ಮಳೆ ಬಂದ ಕಾರಣದಿಂದಾಗಿ ತಲಾ 5 ಓವರ್ ಗಳಿಗೆ ಇಳಿಕೆಯಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು-ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯದಲ್ಲಿ ಆರ್ ಸಿಬಿ 63 ರನ್ ಗಳ ಟಾರ್ಗೆಟ್ ನೀಡಿದೆ. 

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯ, ಮಳೆಯ ಕಾರಣದಿಂದಾಗಿ ತಡವಾಗಿ ಪ್ರಾರಂಭವಾಯಿತು. ಮಳೆ ಅಡ್ಡಿಯಾದ ಕಾರಣ ತಲಾ 5 ಓವರ್ ಗಳಿಗೆ ಪಂದ್ಯವನ್ನು ನಿಗದಿಪಡಿಸಲಾಯಿತು. ನಿಗದಿತ 5 ಓವರ್ ಗಳಲ್ಲಿ ಆರ್ ಸಿಬಿ ತಂಡ 7 ವಿಕೆಟ್ ನಷ್ಟಕ್ಕೆ 62 ರನ್ ಗಳನ್ನು ಗಳಿಸಿತು. 
Stay up to date on all the latest ಕ್ರಿಕೆಟ್ news with The Kannadaprabha App. Download now
facebook twitter whatsapp