ಐಪಿಎಲ್ 2019: ಪಂಜಾಬ್ ಕಿಂಗ್ಸ್ ವಿರುದ್ಧ ಸೋತ ಚೆನ್ನೈ ಕಿಂಗ್ಸ್

ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ 6 ವಿಕೆಟ್ ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ಸೋಲು ಕಂಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಚಂಡಿಗಢ: ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ 6 ವಿಕೆಟ್ ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ಸೋಲು ಕಂಡಿದೆ.
ಮೊದಲು ಬ್ಯಾಟಿಂಗ್ ಮಾಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 170 ರನ್ ಪೇರಿಸಿತ್ತು. 171 ರನ್ ಗುರಿ ಬೆನ್ನಟ್ಟಿದ ಪಂಜಾಬ್ ತಂಡ 3 ವಿಕೆಟ್ ನಷ್ಟಕ್ಕೆ 173 ರನ್ ಪೇರಿಸುವ ಮೂಲಕ ಗೆಲುವಿನ ನಗೆ ಬೀರಿತು. 
ಚೆನ್ನೈ ಪರ ಡುಪ್ಲೇಸಿಸ್ 96 ರನ್, ಸುರೇಶ್ ರೈನಾ 53 ಹಾಗೂ ಎಂಎಸ್ ಧೋನಿ ಅಜೇಯ 10 ರನ್ ಪೇರಿಸಿದ್ದಾರೆ.
ಪಂಜಾಬ್ ಪರ ಕೆಎಲ್ ರಾಹುಲ್ 71, ಕ್ರಿಸ್ ಗೇಯ್ಲ್ 28, ಪೂರನ್ 36 ರನ್ ಪೇರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com